ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! – News Kadaba

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ.

ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ ಮೂಲದ ಶೇಕ್ ಸುಹೈಲ್ನನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

 

Scroll to Top