(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಕಾಶ್ಮೀರ ಮೂಲದ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ಎನ್ಐಎಯಲ್ಲಿ ದಾಖಲಾದ ಎಫ್ಐಆರ್ ಸಂಖ್ಯೆ ಆರ್ಸಿ -37/2020 ಗೆ ಸಂಬಂಧಿಸಿದಂತೆ ಮೆಹ್ರಾಜ್ ಅವರನ್ನು ಎನ್ಐಎ ವಿಚಾರಣೆಗಾಗಿ ಬಂಧಿಸಿದೆ.
ಖ್ಯಾತ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಬಂಧಿಸಿದ NIA ಅಧಿಕಾರಿಗಳು
