ಆಂಬ್ಯುಲೆನ್ಸ್‌ ನಲ್ಲೇ 10 ನೇ ತರಗತಿ ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 21. ಅಪಘಾತದಿಂದಾಗಿ ಬಾಂದ್ರಾದ 10ನೇ ತರಗತಿ ವಿದ್ಯಾರ್ಥಿನಿ ಆಂಬ್ಯುಲೆನ್ಸ್‌ನಲ್ಲಿ ಬೋರ್ಡ್ ಪರೀಕ್ಷೆ ಬರೆದಿರುವ ಘಟನೆ ನಡೆದಿದೆ.

ವಿಜ್ಞಾನ 1 ಪರೀಕ್ಷೆಯನ್ನು ಮುಗಿಸಿ ಅಂಜುಮನ್-ಐ-ಇಸ್ಲಾಂ ಶಾಲೆಯ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ರಸ್ತೆ ದಾಟುತ್ತಿದ್ದಾಗ ಹಿಲ್ ರೋಡ್‌ನ ಸೇಂಟ್ ಜೋಸೆಫ್ ಕಾನ್ವೆಂಟ್ ಬಳಿ ಕಾರು ಢಿಕ್ಕಿ ಹೊಡೆದು ಆಕೆಯ ಎಡ ಪಾದಕ್ಕೆ ಗಂಭೀರವಾದ ಗಾಯಗಳಾಗಿದ್ದು, ಅದೇ ದಿನ ಆಕೆಗೆ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು.

error: Content is protected !!
Scroll to Top