ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಡ್ಯ, ಮಾ. 21. ನಾಳೆ ಕಾಂಗ್ರೆಸ್‌ ಪಕ್ಷದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅವರು ಇಂದು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಡಲಾಗುವುದು ಅಂತ ತಳಿಸಲಾಗಿತ್ತು, ಅದರಂತೆ ನಾಳೆ ಯುಗಾದಿ ಹಬ್ಬದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆಶಿ ತಿಳಿಸಿದರು.

Also Read  ಕಾರ್ಯಸಿದ್ದಿ ಜ್ಯೋತಿಷ್ಯಂ - ದಿನ ಭವಿಷ್ಯ

error: Content is protected !!
Scroll to Top