ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

Crime

(ನ್ಯೂಸ್ ಕಡಬ) newskadaba.com ಕೆನಡಾ, ಮಾ. 21. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗಿದೆ.

ಹಲ್ಲೆಗೊಳಗಾದವರನ್ನು ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈತನ ಪೇಟವನ್ನು ಕಿತ್ತು  ಕೂದಲು ಹಿಡಿದು ಕಾಲುದಾರಿಯ ಉದ್ದಕ್ಕೂ ದುಷ್ಕರ್ಮಿಗಳ ಗುಂಪು ಎಳೆದಾಡಿ, ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

error: Content is protected !!
Scroll to Top