ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ – News Kadaba

ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 21. ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಹಾಗೂ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಪಾದಚಾರಿ ಅಬ್ದುಲ್ ಮಜೀದ್ ಹಾಗೂ ದ್ವಿಚಕ್ರ ವಾಹನ ಸವಾರ ವಿರಾಜಪೇಟೆ ಸೋಮಣ್ಣ ಎಂದು ಗುರುತಿಸಲಾಗಿದೆ‌. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top