ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇದು ನನ್ನ ಕೊನೆಯ ಪ್ರೀತಿ ➤ 92ನೇ ವಯಸ್ಸಿಗೆ 5ನೇ ಮದುವೆಯಾದ ಉದ್ಯಮಿ – News Kadaba

ಇದು ನನ್ನ ಕೊನೆಯ ಪ್ರೀತಿ ➤ 92ನೇ ವಯಸ್ಸಿಗೆ 5ನೇ ಮದುವೆಯಾದ ಉದ್ಯಮಿ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮಾ. 21. ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮುರ್ಡೋಕ್ ತಮ್ಮ 92ನೇ ವಯಸ್ಸಿನಲ್ಲಿ ಐದನೇ ಮದುವೆಯಾಗುತ್ತಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ರೂಪರ್ಟ್, ನಾನು ತುಂಬಾ ನರ್ವಸ್ ಆಗಿದ್ದು ನನಗೆ ನಿಜಕ್ಕೂ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳಲು ಭಯವಾಗುತ್ತಿತ್ತು. ಆದರೂ ಇದು ನನ್ನ ಕೊನೆಯ ಪ್ರೀತಿ ಎಂದು ನನಗೆ ಗೊತ್ತಿದೆ ಎಂದಿದ್ದಾರೆ.

Scroll to Top