ಭಾರತದ ಹಲವೆಡೆ ಲಘು ಭೂಕಂಪನ

(ನ್ಯೂಸ್ ಕಡಬ)newskadaba.com ನವದೆಹಲಿ, ,ಮಾ.22. ದೆಹಲಿ-ಎನ್ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದ್ದು, ಭೂ ಕಂಪನದಿಂದ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.

ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ ಮತ್ತು ಕಿರ್ಗಿಸ್ತಾನ್ ಸೇರಿದಂತೆ ದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.

 

error: Content is protected !!
Scroll to Top