ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.22. ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕ್ಲಸ್ಟರ್‌ ಮಟ್ಟದಲ್ಲಿ ನಿರ್ವಹಿಸುವುದಾಗಿ ತೀರ್ಮಾನಿಸಲಾಗಿದೆ.

ಒಂದು ಬ್ಲಾಕ್‌ನಿಂದ ಮತ್ತೂಂದು ಬ್ಲಾಕ್‌ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು, ಆದ್ದರಿಂದ ಅಂತರ್‌ ಕ್ಲಸ್ಟರ್‌ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.

Also Read  ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್

 

error: Content is protected !!
Scroll to Top