ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ.22 ಸಿಲಿಕಾನ್​ ಸಿಟಿಯಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಿಂದ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ. ಬೇರೆ ಬೇರೆ ರೀತಿಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ.

Also Read  ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top