16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.22. 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು ಎನ್ನಲಾಗಿದ್ದು, ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

Also Read  ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು

error: Content is protected !!
Scroll to Top