(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್‌ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಕ್ಕೆ ಚಂದ್ರಶೇಖರ್ ವಿರೋಧ ವ್ಯಕ್ತಪಡಿಸಿದ್ದರು.
