ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ದೀಪಕ್‌ ರಾವ್ ಹತ್ಯೆಯಂದು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಭಾನುವಾರದಂದು ಮೃತಪಟ್ಟ ಆಕಾಶ ಭವನ ನಿವಾಸಿ ಅಹಮದ್ ಬಶೀರ್ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ದೀಪಕ್ ರಾವ್ ಕುಟುಂಬಕ್ಕೆ ನೀಡಿದಂತೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ಬಶೀರ್ ಕುಟುಂಬಕ್ಕೂ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Also Read  ಡ್ರಾಯಿಂಗ್: ಆಲಂಕಾರು ಶ್ರೀ ದುರ್ಗಾಂಬ ಕಾಲೇಜಿಗೆ ಶೇ.100 ಫಲಿತಾಂಶ

error: Content is protected !!
Scroll to Top