ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.22. ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೆಹಲಿ ನಗರಾದ್ಯಂತ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 100ಕ್ಕೂ ಎಫ್‌ಐಆರ್ ದಾಖಲಾಗಿದೆ.

ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್‌ನಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವ್ಯಾನ್‌ವೊಂದು ಆಮ್ ಆದ್ಮಿ ಪಕ್ಷದ ಕಚೇರಿಯಿಂದ ಹೊರಟಿದ್ದು, ಕೂಡಲೇ ಆ ವ್ಯಾನ್‌ನ್ನು ಅಡ್ಡಗಟ್ಟಿ ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

Also Read  ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

 

error: Content is protected !!
Scroll to Top