ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ     ➤ ಆರೋಪಿಗೆ 62 ವರ್ಷ ಸಜೆ ಮತ್ತು 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.23. ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗೆ 62 ವರ್ಷ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಪಾಸ್ಟ್ ಟ್ರಾಕ್ ವಿಶೇಷ (ಪೋಕ್ಸೋ) ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕುಂಬಳೆ ಬಂಬ್ರಾಣ ದ ಕೆ. ಚಂದ್ರ ಶೇಖರ (56) ಶಿಕ್ಷೆ ಗೊಳಗಾದವನು ಎನ್ನಲಾಗಿದೆ. ಕಾಸರಗೋಡು ಮತ್ತು ಕುಂಬಳೆ ಠಾಣಾ ಪೊಲೀಸರು ದಾಖಲಿಸಿದ ಎರಡು ಪ್ರತ್ಯೇಕ ಫೋಕ್ಸೋ ಪ್ರಕರಣ ಗಳಿಗೆ ಸಂಬಂಧ ಪಟ್ಟಂತೆ ಶಿಕ್ಷೆ ವಿಧಿಸಲಾಗಿದೆ.

Also Read  ಕವಿತಾ ಲಂಕೇಶ್ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ

error: Content is protected !!
Scroll to Top