ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು – News Kadaba

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.


ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Scroll to Top