ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ,23. ಖ್ಯಾತ ಗಾಯಕ ಸೋನು ನಿಗಮ್ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.


ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ನಿಕಿತಾ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ.

error: Content is protected !!