ಹೃದಯಾಘಾತ- ಮಾಜಿ ಸಚಿವ ಅಂಜನಮೂರ್ತಿ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ಅವರು ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Scroll to Top