ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ➤ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ – News Kadaba

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ➤ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ಹೊರಡಿಸಿದೆ.

2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಗುಜರಾತ್ ನ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಂದು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Scroll to Top