ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಮಾ.23. ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್ ಕಾನ್ಸ್’ಟೇಬಲ್ ಒಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಮೃತ ಕಾನ್ಸ್ ಟೇಬಲ್’ರನ್ನು ಜಾಫರ್ ಎಂದು ಗುರುತಿಸಲಾಗಿದೆ. ಪೊಲೀಸ್ ವಸತಿ ಗೃಹದಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಜಾಫರ್ ಅವರನ್ನು ವಿಮ್ಸ್’ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಫರ್ ಮೃತಪಟ್ಟಿದ್ದಾನೆ.

Scroll to Top