ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Also Read  ಸ್ಕೂಟರ್‌- ಲಾರಿ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top