(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.23. ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ.
ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ.
Also Read ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ!