ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಹೊನ್ನಾವರ-ಚಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಹಲವು ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನಲ್ಲಿ ಅಭಿವೃದ್ಧಿಗೆ ಆಯ್ದುಕೊಂಡ ರಾಜ್ಯದ ಹೆದ್ದಾರಿ ವಿವರಗಳನ್ನು ನೀಡಿದ್ದಾರೆ.

 

error: Content is protected !!
Scroll to Top