ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ – News Kadaba

ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಹೊನ್ನಾವರ-ಚಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಹಲವು ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನಲ್ಲಿ ಅಭಿವೃದ್ಧಿಗೆ ಆಯ್ದುಕೊಂಡ ರಾಜ್ಯದ ಹೆದ್ದಾರಿ ವಿವರಗಳನ್ನು ನೀಡಿದ್ದಾರೆ.

 

Scroll to Top