ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಮಾ.24.ಲೇಡಿಸ್‌ ಹಾಸ್ಟೆಲ್‌ ಬಳಿ ಆಟೋದಲ್ಲಿ ಬಂದು ಖಾಸಗಿ ಅಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ.


ಮೂನ್ನ ಮೂಡು ವಟಿಯೂರ್ಕಾವಿನ ವಯಲಿಕಾಡದ ಚಂದ್ರಿಕಾ ಭವನದ ನಿವಾಸಿ ರಾತ್ರಿ 11ರ ಸುಮಾರಿಗೆ ಕಾಟನ್‌ ಹಿಲ್‌ ಸ್ಕೂಲ್‌ ಬಳಿಯಿರುವ ಲೇಡಿಸ್‌ ಹಾಸ್ಟೆಲ್‌ ಮುಂದೆ ಆಟೋ ನಿಲ್ಲಿಸಿ ಚಾಲಕ ಖಾಸಗಿ ಅಂಗ ಪ್ರದರ್ಶನ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಮಹಡಿಯಲ್ಲಿ ಓದುತ್ತಿದ್ದ ಮಕ್ಕಳು ಗಮನಿಸಿದ್ದು ಕೂಡಲೇ ಮಕ್ಕಳು ಆಟೋ ರಿಕ್ಷಾದ ನಂಬರ್‌ ಪಡೆದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಯಶಸ್ವಿ ಎನ್ ಕೌಂಟರ್ ➤ ಮೂವರು ಉಗ್ರರ ಹತ್ಯೆ

error: Content is protected !!
Scroll to Top