ಐಪಿಎಲ್‌ ನಲ್ಲಿ ಹೊಸ ನಿಯಮ: ➤ ಟಾಸ್‌ ಬಳಿಕ ಅಂತಿಮ ಇಲೆವೆನ್‌ ಆಯ್ಕೆ

(ನ್ಯೂಸ್ ಕಡಬ) News kadaba.com ನವದೆಹಲಿ,ಮಾ.24 ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟಿ20 ಟೂರ್ನಿಯಲ್ಲಿ ಈ ಬಾರಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪಂದ್ಯದ ಟಾಸ್‌ ಆದ ಬಳಿಕ ಅಂತಿಮ ಇಲೆವೆನ್‌ ಆಯ್ಕೆ ಮಾಡುವ ಅವಕಾಶವನ್ನು ತಂಡಗಳಿಗೆ ನೀಡಲಾಗಿದೆ

.

‘ಪ್ರತಿ ತಂಡದ ನಾಯಕರು ಆಡುವ 11 ಮಂದಿ ಆಟಗಾರರು ಮತ್ತು ಐವರು ಸಬ್‌ಸ್ಟಿಟ್ಯೂಟ್‌ ಫೀಲ್ಡರ್‌ಗಳ ಹೆಸರನ್ನು ಟಾಸ್‌ ಬಳಿಕ ಮ್ಯಾಚ್‌ ರೆಫರಿಗೆ ನೀಡಬಹುದು’ ಎಂದು ಹೊಸ ನಿಯಮ ಹೇಳಿದೆ. ಟಾಸ್‌ ಬಳಿಕ ಅಂತಿಮ ಹನ್ನೊಂದರ ಬಳಗದಲ್ಲಿ ಏನಾದರೂ ಬದಲಾವಣೆ ಬಯಸಿದರೆ, ಹೊಸ ನಿಯಮವು ಅದಕ್ಕೆ ಅವಕಾಶ ಕಲ್ಪಿಸಿದೆ. ಪಂದ್ಯದ ಆರಂಭದವರೆಗೂ ತಂಡದಲ್ಲಿ ಬದಲಾವಣೆ ಮಾಡಬಹುದು.

Also Read  ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಾವು

 

error: Content is protected !!
Scroll to Top