ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ !

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.24. ವಿಜಯಪುರದ ಹೋಟೆಲ್ ರೂಮ್‌ ನಲ್ಲಿ ಇಬ್ಬರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.


ಬಳ್ಳಾರಿ ಮೂಲದ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವಗಳು ರಕ್ತದ ಮಡುವಿನಲ್ಲಿ ದೊರೆತಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ ಎಂದು ವರದಿ ತಿಳಿಸಿದೆ.

Scroll to Top