ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..! 

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.24. ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

error: Content is protected !!
Scroll to Top