ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷವು ತನ್ನ 125 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ, ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಂಗಳೂರು ಕ್ಷೇತ್ರದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಕಣಕ್ಕಿಳಿಯಲಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ

 

Also Read  'ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ' ?       ➤ ಸಿದ್ದರಾಮಯ್ಯ ವಾಗ್ದಾಳಿ

 

 

 

error: Content is protected !!
Scroll to Top