5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ.

(ನ್ಯೂಸ್ ಕಡಬ) Newskadaba.com ಬೆಂಗಳೂರು:ಮಾ.25 ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ.

ರಾಜ್ಯ ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27 ರಿಂದ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನೆಸಿ ಖಾಸಗಿ ಶಾಲೆಗಳು, ಖಾಸಗಿ ಶಾಲೆಗಳ ಮಕ್ಕಳ ಪೋಷಕರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಮಾರ್ಚ್ 27ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತದೆ.

Also Read  ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

 

 

error: Content is protected !!
Scroll to Top