ಹೆದ್ದಾರಿಗಳಲ್ಲಿ ಇನ್ನು ಮುಂದೆ ಜಿಪಿಎಸ್ ಅಧಾರಿತ ಟೋಲ್ ವ್ಯವಸ್ಥೆ ➤ನಿತಿನ್ ಗಡ್ಕರಿ

(ನ್ಯೂಸ್ ಕಡಬ) Newskadaba.com ನವದೆಹಲಿ:ಮಾ.25 ‘ದೇಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ, ಇನ್ನು ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನವನ್ನೊಳಗೊಂಡ ಜಿಪಿಎಸ್‌ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರ ದೂರಕ್ಕೆ ಶುಲ್ಕವನ್ನು ವಿಧಿಸುವ ಗುರಿಯನ್ನು ಹೊಂದಿದೆ ಎಂದೂ ಅವರು ತಿಳಿಸಿದ್ದಾರೆ.

Also Read  ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ

 

error: Content is protected !!
Scroll to Top