‘ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ಯಾರಿಗೂ ಹೆದರಲ್ಲ’     ➤  ರಾಹುಲ್ ಮೊದಲ ಪ್ರತಿಕ್ರಿಯೆ..!     

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.25. ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ.

ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.

 

 

Scroll to Top