ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..!

(ನ್ಯೂಸ್ ಕಡಬ)newskadaba.com ರಾಮನಗರ, ಮಾ.25. ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವುದು ನಡೆದಿದೆ.


ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿಯೂ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೂ ತಿಳಿದಿದೆ.

Also Read  ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

 

error: Content is protected !!
Scroll to Top