ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ ಮತ್ತು ಕೋಲಾರ ಜಿಲ್ಲೆಯಲ್ಲಿ ತಲಾ ಇಬ್ಬರು, ಧಾರವಾಡ ಮತ್ತು ರಾಯಚೂರು 04, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ ಎಂದಿದೆ.

Also Read  ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

 

error: Content is protected !!
Scroll to Top