ಐದು ಮತ್ತು ಎಂಟನೇ ತರಗತಿ ಬೋರ್ಡ್ ಎಕ್ಸಾಂಗೆ ಸುಪ್ರೀಂ ಅಸ್ತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಎಕ್ಸಾಂ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬೋರ್ಡ್ ಎಕ್ಸಾಂ ನಡೆಸಲು ಹೈ ಕೋರ್ಟ್ ಅನುಮತಿ ನೀಡಿದ್ದು, ಈ ಆದೇಶವನ್ನು ಪ್ರಶ್ನಿಸಿ ನೋಂದಾಯಿತ ಅನುದಾನ ರಹಿತ ಶಾಲೆಗಳ ಖಾಸಗಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಿಚಾರಣೆ ನಡೆಸಿದ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.

 

error: Content is protected !!
Scroll to Top