ಸಾವಯವ ಗೊಬ್ಬರದತ್ತ ರೈತರ ಒಲವು   ➤ ಸಗಣಿಗೂ ಬಂತು ಬಂಗಾರದ ಬೆಲೆ…!

(ನ್ಯೂಸ್ ಕಡಬ)Newskadaba.com ಮಾ,27 ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ.

ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ. ಗದಗ: ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ.

Also Read  ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

 

 

 

*ಸಾವಯವ ಗೊಬ್ಬರದತ್ತ ರೈತರ ಒಲವು*

 

*➤ ಸಗಣಿಗೂ ಬಂತು ಬಂಗಾರದ ಬೆಲೆ…! *

 

error: Content is protected !!
Scroll to Top