ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.28. ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿಯಾಗಿರುವ, ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಸೀಂ(29) ತಲೆ ಮರೆಸಿಕೊಂಡಿದ್ದು, ಈತನ ಪತ್ತೆ ಹಚ್ಚುಲು ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆ ಹೊರಡಿಸಿದೆ.

ಆರೋಪಿ ಅಸೀಂ ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದ ಎನ್ನಲಾಗಿದೆ. ಈ ವೇಳೆ ಜೈಲಿನಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಅಸೀಮ್ ವಿರುದ್ಧ ವಾರೆಂಟ್ ಜಾರಿ ಮಾಡಿದೆ.

Also Read  ಹಳೆಯ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣದ ಹಿನ್ನೆಲೆ ➤ ಎಲಿಮಲೆ-ಅರಂತೋಡು ರಸ್ತೆಯಲ್ಲಿ ಜೂನ್ 30ರ ವರೆಗೆ ಸಂಚಾರ ನಿಷೇಧ

 

 

error: Content is protected !!
Scroll to Top