ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು – News Kadaba

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.28. ಬೈಕ್‌ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ.

ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ.

ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

 

 

 

Scroll to Top