ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

Scroll to Top