ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ..!   ➤ ಅಪಾರ ನಷ್ಟ

(ನ್ಯೂಸ್ ಕಡಬ)Newskadaba.com ಮಂಗಳೂರು: ಮಾ,28. ನಗರದ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದಿಲ್ಲವಾದರೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ಬೆಂಕಿಗೆ ಆಹುತಿಯಾಗಿದೆ.

 

 

 

Also Read  ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ

 

error: Content is protected !!
Scroll to Top