ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕುಕ್ಕರ್, ಮಿಕ್ಸರ್ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ವಿತರಿಸಲಾಗಿದ್ದು, ಹಣ ಹಂಚಿಕೆಯೂ ಸಹ ನಡೆದಿದೆ.

ಹೀಗಾಗಿ ಚುನಾವಣಾ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಂಡಿದ್ದು, ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ. ಇದೀಗ ಇಂಥವುದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.

Also Read  ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

 

error: Content is protected !!
Scroll to Top