ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ..! ➤ ಇಬ್ಬರು ವಿದ್ಯಾರ್ಥಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ನೀಲಸಂದ್ರ ನಿವಾಸಿ ವಿದ್ಯಾರ್ಥಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

 

Scroll to Top