ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ

(ನ್ಯೂಸ್ ಕಡಬ)newskadaba.com ಸೌದಿ, ಮಾ.28. ಸೌದಿ ಅರೇಬಿಯಾದಲ್ಲಿ ಹಜ್ ಯಾತಾರ್ಥಿಗಳನ್ನು ಪವಿತ್ರ ಮೆಕ್ಕಾ ನಗರಕ್ಕೆ ಕರೆದೊಯ್ಯುತ್ತಿದ್ದ ಬಸ್, ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತುಕೊಂಡ ಪರಿಣಾಮ 20 ಮಂದಿ ಸಜೀವ ದಹನಗೊಂಡಿದ್ದಾರೆ.

ಸಂಭವಿಸಿದ ಈ ಭೀಕರ ಅಪಘಾತದಲ್ಲಿ 2 ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

 

error: Content is protected !!

Join the Group

Join WhatsApp Group