ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ.

ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

 

Scroll to Top