ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.29. ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕನ್ನ ಕಳವು ಮಾಡಲಾಗಿದೆ.

Also Read  Азино 777 (Azino777) - официальный сайт казино Азино777

 

error: Content is protected !!
Scroll to Top