ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

Death, deadbody, Waterfall

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ.

ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.

Also Read  ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..!

 

error: Content is protected !!
Scroll to Top