ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಜೇಶ್ವರ,  ಮಾ.29. ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.

ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.

 

Scroll to Top