ಚಾಮರಾಜನಗರ ಎಡಿಸಿ ಸಹಿ ಫೋರ್ಜರಿ ಮಾಡಿ ಕೋಟಿ ಗುಳುಂ   ➤ಡಿ ಗ್ರೂಪ್ ನೌಕರ ಅಂದರ್..!

(ನ್ಯೂಸ್ ಕಡಬ)Newskadaba.com ಚಾಮರಾಜನಗರ: ಮಾ,29 ಚಾಮರಾಜನಗರದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಆನಂದ್ ಅವರ ಹೆಸರನ್ನು ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಘಟನೆ ನಡೆದಿದೆ.

ಚಾಮರಾಜನಗರದ ಎಡಿಸಿ ಕಚೇರಿಯ ಡಿ ಗ್ರೂಪ್ ನೌಕರ ರಾಜೇಶ್ ಫೋರ್ಜರಿ ಮಾಡಿರುವ ಆರೋಪಿ.‌ ಜಿಲ್ಲಾಧಿಕಾರಿ ಅವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ತನ್ನ ಖಾತೆಗೆ ಮತ್ತು ಇತರರ ಖಾತೆಗೆ ಈತ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.

Also Read  ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ

 

 

 

 

error: Content is protected !!
Scroll to Top