ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ.

ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. 14 ವರ್ಷದ ಬಾಲಕಿ ಕುರಿ ಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

Also Read  ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

 

error: Content is protected !!
Scroll to Top