ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಪುಣೆ, ಮಾ.29. ಬೈಕ್‌ ಗೆ ಜೀಪ್ ಡಿಕ್ಕಿ ಹೊಡೆದು ಐವರು ಮೃತಪಟ್ಟ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Also Read  ಅರಣ್ಯದಲ್ಲಿ ಆಕಸ್ಮಿಕ ಕಾಡ್ಗಿಚ್ಚು ಪ್ರಕರಣ ➤ಗಂಭೀರ ಗಾಯಗೊಂಡ ಸಿಬ್ಬಂದಿಯೋರ್ವ ಮೃತ್ಯು

 

error: Content is protected !!
Scroll to Top